ಬೆಂಗಳೂರು: ಹಿರಿಯ ನಟ, ನಿರ್ದೇಶಕ ಸಿಹಿ ಕಹಿ ಚಂದ್ರು ಪುತ್ರಿ, ನಟಿ ಹಿತಾ ಚಂದ್ರಶೇಖರ್ ತಮ್ಮ ಬಹುಕಾಲದ ಗೆಳೆಯ ಕಿರಣ್ ಶ್ರೀನಿವಾಸ್ ಜತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.