ರಜಿನಿಕಾಂತ್.. ತಮಿಳು ಚಿತ್ರರಂಗದ ಸೂಪರ್ ಸ್ಟಾರ್.. ರಜಿನಿ ಖಡಕ್ ಡೈಲಾಗ್, ವಾಕಿಂಗ್ ಸ್ಟೈಲ್`ಗೆ ಹುಚ್ಚೆದ್ದು ಕುಣಿಯುವ ಲಕ್ಷ ಲಕ್ಷ ಅಭಿಮಾನಿಗಳಿದ್ದಾರೆ. ಹೋಳಿ ಹಬ್ಬದಂದು ಇಡೀ ದೇಶಕ್ಕೆ ದೇಶವೇ ಬಣ್ಣ ಹಚ್ಚಿ ಸಂಭ್ರಮಿಸಿದರೆ ಸೂಪರ್ ಸ್ಟಾರ್ ರಜಿನಿ ಮಾತ್ರ ಬಣ್ನದ ತಂಟೆಗೆ ಹೋಗಲ್ಲ. ಆದರೆ, ಪ್ರತೀ ಹೋಳಿಹಬ್ಬದಂದು ರಜಿನಿ ಒಬ್ಬ ವಿಶಿಷ್ಟ ವ್ಯಕ್ತಿಯ ಭೇಟಿಗೆ ತೆರಳುತ್ತಾರೆ. ರಜಿನಿ ಬಣ್ಣದ ಬದುಕು ಆರಂಭವಾಗಿದ್ದೇ ಹೋಳಿಯಂದು: ಸೂಪರ್ ಸ್ಟಾರ್ ರಜಿನಿಕಾಂತ್ ಬೆಂಗಳೂರಿನ ಬಿಎಂಟಿಸಿ ಬಸ್`ನಲ್ಲಿ