Photo Courtesy: Twitterಬೆಂಗಳೂರು: ಇತ್ತೀಚೆಗೆ ಸಿನಿಮಾ ರಂಗದಲ್ಲಿ ಭಾರೀ ಸದ್ದು ಮಾಡುತ್ತಿರುವ ಹೊಂಬಾಳೆ ಫಿಲಂಸ್ ಈಗ ಮತ್ತೊಂದು ಬಿಗ್ ಬಜೆಟ್ ಸಿನಿಮಾ ಬಗ್ಗೆ ಅಪ್ ಡೇಟ್ ಕೊಟ್ಟಿದೆ.ಇತ್ತೀಚೆಗಷ್ಟೇ ಕಾಂತಾರ ಚಾಪ್ಟರ್ 1 ಮುಹೂರ್ತ ನಡೆಸಿದ ಹೊಂಬಾಳೆ ಫಿಲಂಸ್ ಇದೀಗ ಸಲಾರ್ ಪಾರ್ಟ್ 1 ಬಿಡುಗಡೆ ತರಾತುರಿಯಲ್ಲಿದೆ. ಅದರ ನಡುವೆ ಮತ್ತೊಂದು ಸಿನಿಮಾ ಬಗ್ಗೆ ಅಪ್ ಡೇಟ್ ಕೊಟ್ಟಿದೆ.ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕರಾಗಿರುವ ‘ಬಘೀರ’ ಸಿನಿಮಾವನ್ನು ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿದೆ. ಈ