ಹೈದರಾಬಾದ್: ಡಿಸೆಂಬರ್ 22 ರಂದು ಬಿಡುಗಡೆಯಾಗಲಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಸಲಾರ್ ಉಚಿತವಾಗಿ ವೀಕ್ಷಿಸಲು ಆಫರ್ ನೀಡಲಾಗಿದೆ!ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾ ಮೊದಲ ದಿನ ಮೊದಲ ಶೋ ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ಈಗಾಗಲೇ ಟಿಕೆಟ್ ಗೆ ಭಾರೀ ಬೇಡಿಕೆ ಬಂದಿದೆ. ವಿದೇಶಗಳಲ್ಲೂ ಅಡ್ವಾನ್ಸ್ ಬುಕಿಂಗ್ ಗೆ ಭರ್ಜರಿ ಬೇಡಿಕೆಯಿದೆ.ಹೀಗಿರುವಾಗ ಮೊದಲ ದಿನ ಟಿಕೆಟ್ ಸಿಗುವುದೇ ಕಷ್ಟ ಎಂಬ ಪರಿಸ್ಥಿತಿಯಿದೆ. ಇಂತಹ