ಮೈಸೂರು : ಚಿತ್ರದ ಶೂಟಿಂಗ್ ವೇಳೆ ಜೇನುದಾಳಿ ಮಾಡಿ ನಟಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಬಟರ್ ಫ್ಲೈ ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಜೇನು ನೊಣಗಳು ಚಿತ್ರತಂಡದ ಮೇಲೆ ದಾಳಿ ನಡೆಸಿದ್ದರಿಂದ ಚಿತ್ರದ ನಟಿ ಪಾರುಲ್ ಯಾದವ್ ಅವರು ಗಾಯಗೊಂಡಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಸಂಜೆ ಹೊತ್ತಿಗೆ ಅವರನ್ನು ಡಿಸ್ಟಾರ್ಜ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ತಾಜಾ ಸುದ್ದಿಗಳನ್ನು ಓದಲು