ಚೆನ್ನೈ : ನಟಿ, ರಾಜಕಾರಣಿ ರೋಜಾ ಅವರು ಚೆನ್ನೈನ ಅಡಾಯಾರ್ನ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ರೋಜಾ ಅವರ ಪತಿ ರೋಜಾ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿ ಆಡಿಯೋ ಹೇಳಿಕೆ ರಿಲೀಸ್ ಮಾಡಿದ್ದಾರೆ. ರೋಜಾ ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.ಮಾಹಿತಿ ಪ್ರಕಾರ ರೋಜಾ ಅವರು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದು, ವಾರಾಂತ್ಯದಲ್ಲಿ 2 ಶಸ್ತ್ರಚಿಕಿತ್ಸೆಗೆ