ಬೆಂಗಳೂರು : ಗುರುವಾರದಂದು ದೇಶದಾದ್ಯಂತ ಬಿಡುಗಡೆಗೊಂಡ ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರು ಜೊತೆಯಾಗಿ ನಟಿಸಿದ ಬಹುನಿರೀಕ್ಷೆಯ ‘ದಿ ವಿಲನ್’ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುದಂತು ಖಂಡಿತ ಎನ್ನಲಾಗಿದೆ.