ಬೆಂಗಳೂರು : ಸ್ಯಾಂಡಲ್ ವುಡ್ ನಟಿ ರಾಧಿಕಾ ಅವರು ತಮ್ಮ ಮುಂಬರುವ ದಮಯಂತಿ ಚಿತ್ರಕ್ಕೆ ತೆಗೆದುಕೊಂಡ ಸಂಭಾವನೆ ಕೇಳಿದರೆ ಶಾಕ್ ಆಗ್ತೀರಾ. ಹೌದು. ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ತಯಾರಾಗುತ್ತಿರುವ ಬಹುಕೋಟಿ ಬಜೆಟ್ ಚಿತ್ರ ದಮಯಂತಿ ಯಲ್ಲಿ ನಟಿ ರಾಧಿಕಾ ಅವರು ನಟಿಸುತ್ತಿದ್ದು, ಚಿತ್ರದ ಫಸ್ಟ್ ಲುಕ್ ಕೂಡ ಈಗಾಗಲೇ ರಿಲೀಸ್ ಆಗಿದೆ. ಆದರೆ ಇದು ನಾಯಕಿ ಪ್ರಧಾನ ಚಿತ್ರವಾದ್ದರಿಂದ ನಟಿ ರಾಧಿಕಾ ಚಿತ್ರಕ್ಕೆ ಬರೋಬ್ಬರಿ 1 ಕೋಟಿ ರೂ.