ಪವನ್ ಕಲ್ಯಾಣ್ ಚಿತ್ರದಲ್ಲಿ ನಟಿಸಲು ಶ್ರುತಿ ಹಾಸನ್ ಕೇಳಿದ ಸಂಭಾವನೆ ಎಷ್ಟು ಗೊತ್ತಾ?

ಬೆಂಗಳೂರು| pavithra| Last Modified ಬುಧವಾರ, 9 ಡಿಸೆಂಬರ್ 2020 (11:40 IST)
ಬೆಂಗಳೂರು : ತಮಿಳು ಚಿತ್ರರಂಗದ ಖ್ಯಾತ ನಟಿಯರಲ್ಲಿ ನಟಿ ಶ್ರುತಿ ಹಾಸನ್ ಕೂಡ ಒಬ್ಬರು. ಇವರು ತಮಿಳು ಚಿತ್ರರಂಗದಲ್ಲಿ ಮಾತ್ರವಲ್ಲ  ತೆಲುಗು ಚಿತ್ರಗಳಲ್ಲಿಯೂ ಕೂಡ ನಾಯಕಿಯಾಗಿ ನಟಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಚಿತ್ರದ ಅವಕಾಶಗಳಿಂದ ದೂರವಿದ್ದ ನಟಿ ಇದೀಗ ಮತ್ತೆ ಚಿತ್ರಗಳಲ್ಲಿ ನಟಿಸಲು ಮುಂದಾಗಿದ್ದಾರೆ. ಇದೀಗ ಅವರು ಪವನ್ ಕಲ್ಯಾಣ್ ಅಭಿನಯದ ಲಾಯರ್ ಸಾಬ್ ಚಿತ್ರದಲ್ಲಿ ಕೆಲವೇ ನಿಮಿಷಗಳಲ್ಲಿ ನಟಿಸಲು ಚಿತ್ರತಂಡ ನಟಿಯನ್ನು ಸಂಪರ್ಕಿಸಿದೆ. ಆ ವೇಳೆ ಅವರು 70 ಲಕ್ಷ ರೂ ಸಂಭಾವನೆ ಕೇಳಿದ್ದಾರಂತೆ. ಇದಕ್ಕೆ ಚಿತ್ರತಂಡ ಒಪ್ಪಿಕೊಂಡಿದೆಯಂತೆ.  ಇದರಲ್ಲಿ ಇನ್ನಷ್ಟು ಓದಿ :