ಬೆಂಗಳೂರು: ನಟ ಹುಚ್ಚ ವೆಂಕಟ್ ಮೇಲೆ ಶ್ರೀರಂಗಪಟ್ಟಣದಲ್ಲಿ ಸಾರ್ವಜನಿಕರು ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಮಾನಸಿಕವಾಗಿ ಕೊಂಚ ಅಸ್ವಸ್ಥರಾಗಿರುವ ಹುಚ್ಚ ವೆಂಕಟ್ ಸ್ಥಳೀಯರೊಬ್ಬರ ಮೇಲೆ ಕೈ ಮಾಡಿದರು ಎಂಬ ಕಾರಣಕ್ಕೆ ಅವರನ್ನು ಮನಬಂದಂತೆ ಥಳಿಸಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.ಇದೀಗ ಹಲ್ಲೆ ನಡೆಸಿದ ಸ್ಥಳೀಯರ ವಿರುದ್ಧ ಅಲ್ಲಿನ ಪೊಲೀಸ್ ವರಿಷ್ಠಾಧಿಕಾರಿಗಳು ಕ್ರಮಕ್ಕೆ ಆಗ್ರಹಿಸಿದ್ದಾರೆ. ವೆಂಕಟ್ ಮೇಲೆ ಹಲ್ಲೆ ಖಂಡಿಸಿ ಸ್ಯಾಂಡಲ್ ವುಡ್ ನಟ ಜಗ್ಗೇಶ್