ಬೆಂಗಳೂರು : ಇತ್ತೀಚೆಗಷ್ಟೆ ಸುಬ್ರಮಣಿ ಎಂಬ ಪೌರ ಕಾರ್ಮಿಕ ವೇತನ ನೀಡದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನಲೆಯಲ್ಲಿ ಇದೀಗ ಸ್ಯಾಂಡಲ್ ವುಡ್ ನಟ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹುಚ್ಚಾ ವೆಂಕಟ್ ಅವರು ಹೊಸ ವಿಡಿಯೋವೊಂದನ್ನು ಫೇಸ್ ಬುಕ್ ನಲ್ಲಿ ಅಪ್ಲೋಟ್ ಮಾಡಿ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಮೇಲೆ ಹರಿಹಾಯ್ದಿದ್ದಾರೆ. ತಕ್ಷಣವೇ ಪೌರಕಾರ್ಮಿಕರನ್ನು ಸರ್ಕಾರಿ ನೌಕರರನ್ನಾಗಿ ನೇಮಿಸಿಕೊಂಡು,