ರಾಮನಗರ: ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣದಲ್ಲಿ ಕಲಾವಿದ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಇಂದು ನಟ ಅಜಯ್ ರಾವ್ ಅವರನ್ನು ಬಿಡದಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಯಿತು. ವಿಚಾರಣೆಗೆ ಹಾಜರಾದ ಬಳಿಕ ಮಾತನಾಡಿದ ಅಜಯ್ ರಾವ್ ಖಡಕ್ ಆಗಿ ಪ್ರತಿಕ್ರಿಯೆ ನೀಡಿದರು.