ಬೆಂಗಳೂರು : ನಟ ರಜನೀಕಾಂತ್ ಹಾಗೂ ನಟ ಕಮಲ್ ಹಾಸನ್ ಅವರ ಸಿನಿಮಾವನ್ನು ರಾಜ್ಯದಲ್ಲಿ ಪ್ರದರ್ಶಿಸಬಾರದು ಎಂದು ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನಿರ್ಧಾರಕ್ಕೆ ಇದೀಗ ಫಿಲ್ಮ ಚೇಂಬರ್ ಅಧ್ಯಕ್ಷ ಸಾರಾ ಗೋವಿಂದು ಅವರು ಬೆಂಬಲ ಸೂಚಿಸಿದ್ದಾರೆ.