ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಳೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಇಂದಿನಿಂದಲೇ ಅವರ ಅಭಿಮಾನಿಗಳಲ್ಲಿ ಹಬ್ಬದ ಸಂಭ್ರಮ ಶುರುವಾಗಿದೆ.