ಚೆನ್ನೈ : ಲೋಕೇಶ್ ಕನಗರಾಜ್ ಅವರ ನಿರ್ದೇಶನದ ನಟ ವಿಜಯ್ ಅಭಿನಯದ ಮಾಸ್ಟರ್ ಚಿತ್ರ ಜನವರಿ 13ರಂದು ಬಿಡುಗಡೆಯಾಗಿದೆ. ಈ ಚಿತ್ರ ಎಲ್ಲಾಕಡೆ ಉತ್ತಮ ಪ್ರದರ್ಶನ ಕಾಣುತ್ತಿದೆ.