ಚೆನ್ನೈ : ‘ಇಂಡಿಯನ್ 2’ ಚಿತ್ರ ನಿರ್ಮಾಪಕ ಲೈಕಾ ಪ್ರೊಡಕ್ಷನ್ ಮತ್ತು ನಿರ್ದೇಶಕ ಶಂಕರ್ ನಡುವಿನ ಘರ್ಷಣೆ ಎಲ್ಲರಿಗೂ ತಿಳಿದೆ ಇದೆ. ಇತ್ತೀಚೆಗೆ ಈ ಚಿತ್ರದ ಶೂಟಿಂಗ್ ಗೆ ಸಂಬಂಧಿಸಿದಂತೆ ಇವರಿಬ್ಬರ ನಡುವಿನ ಮಾತುಕತೆ ವಿಫಲವಾಗಿದೆ. ನಿರ್ಮಾಪಕ ಲೈಕಾ ಪ್ರೊಡಕ್ಷನ್ ಮತ್ತು ನಿರ್ದೇಶಕ ಶಂಕರ್ ನಡುವಿನ ಘರ್ಷಣೆ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದ ಹಿನ್ನಲೆಯಲ್ಲಿ ಶಂಕರ್ ಅವರು ಇಂಡಿಯನ್ 2 ಚಿತ್ರದ ಚಿತ್ರೀಕರಣ ಮತ್ತೆ ಶುರುಮಾಡುವುದಾಗಿ ತಿಳಿಸಿದ್ದಾರೆ. ಜೂನ್ ಮತ್ತು ಅಕ್ಟೋಬರ್