ಬೆಂಗಳೂರು : ಸ್ಯಾಂಡಲ್ ವುಡ್ ನ ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಕನ್ನಡದಲ್ಲಿ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದು, ಈಗ ಬಾಲಿವುಡ್ ನಲ್ಲಿ ಆ್ಯಕ್ಷನ್ ಕಟ್ ಹೇಳಲು ಹೊರಟಿದ್ದಾರೆ. ಇಂದ್ರಜಿತ್ ಲಂಕೇಶ್ ಅವರು ಈಗ ಹಿಂದಿ ಚಿತ್ರವನ್ನು ನಿರ್ದೇಶಿಸಲು ಮುಂದಾಗಿದ್ದಾರೆ. ಸಿನಿಮಾದ ಕತೆ, ಕಲಾವಿದರ ಆಯ್ಕೆ, ಸಂಗೀತ ಸಂಯೋಜನೆ ಇತ್ಯಾದಿ ಕೆಲಸಗಳು ಈಗಾಗಲೆ ಆಗಿದ್ದು, ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದೆ ನೀಡುವುದಾಗಿ ತಿಳಿಸಿದ್ದಾರೆ. ಕನ್ನಡದ ನಿರ್ದೇಶಕರೊಬ್ಬರು