ಬೆಂಗಳೂರು: ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಶಕೀಲಾ’ ಸಿನಿಮಾ ನಾಳೆಯಿಂದ ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ವಿಶ್ವಾದ್ಯಂತ ಬಿಡುಗಡೆಯಾಗಲಿರುವ ಈ ಸಿನಿಮಾ ಮಲಯಾಳಂ ಮಾದಕ ನಟಿ ಶಕೀಲಾ ಜೀವನ ಕುರಿತಾಗಿದೆ.