ಇಂದ್ರಜಿತ್ ಲಂಕೇಶ್ ರಿಂದ ಇಂದು ಮತ್ತೊಂದು ಸುದ್ದಿಗೋಷ್ಠಿ

ಬೆಂಗಳೂರು| Krishnaveni K| Last Modified ಶುಕ್ರವಾರ, 16 ಜುಲೈ 2021 (09:10 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಸ್ನೇಹಿತರ ವಿರುದ್ಧ ಮೈಸೂರು ಹೋಟೆಲ್ ನಲ್ಲಿ ಹಲ್ಲೆ ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ‍್ ಇಂದು ಮತ್ತೊಂದು ಸುದ್ದಿಗೋಷ್ಠಿ ನಡೆಸಲಿದ್ದಾರಂತೆ.  
> ದರ್ಶನ್ ಹಲ್ಲೆ ಮಾಡಿದ್ದಾರೆನ್ನಲಾದ ಹೋಟೆಲ್ ನೌಕರನ ಕಣ್ಣಿಗೆ ಪೆಟ್ಟಾಗಿದೆ  ಎಂದಿದ್ದ ಇಂದ್ರಜಿತ್ ಇಂದು ಹಲ್ಲೆ ಬಗ್ಗೆ ತಕ್ಕ ಸಾಕ್ಷ್ಯ ಸಮೇತ ಮಾಧ್ಯಮಗಳ ಎದುರು ಬರಲಿದ್ದಾರಂತೆ.>   ಇನ್ನು ತಮ್ಮ ಮೇಲೆ ಹಲ್ಲೆ ಆರೋಪ ಮಾಡಿದ ಇಂದ್ರಜಿತ್ ವಿರುದ್ಧ ಕಿಡಿ ಕಾರಿರುವ ಚಾಲೆಂಜಿಂಗ್ ಸ್ಟಾರ್ ಕಾಣದ ಕೈಗಳು ತಮ್ಮ ವಿರುದ್ಧ ಪಿತೂರಿ ನಡೆಸುತ್ತಿವೆ ಎಂದಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :