ಪ್ರಜ್ವಲ್ ದೇವರಾಜ್ ರ ಇನ್ಸ್ ಪೆಕ್ಟರ್ ವಿಕ್ರಂ ರಿಲೀಸ್ ಡೇಟ್ ಫಿಕ್ಸ್

ಬೆಂಗಳೂರು| Krishnaveni K| Last Modified ಬುಧವಾರ, 20 ಜನವರಿ 2021 (14:29 IST)
ಬೆಂಗಳೂರು: ಪ್ರಜ್ವಲ್ ದೇವರಾಜ್ ನಾಯಕರಾಗಿರುವ ಇನ್ ಸ್ಪೆಕ್ಟರ್ ವಿಕ್ರಂ ಸಿನಿಮಾ ರಿಲೀಸ್ ಡೇಟ್ ನ್ನು ಚಿತ್ರತಂಡ ಬಹಿರಂಗಗೊಳಿಸಿದೆ.

 
ಫೆಬ್ರವರಿ 5 ರಂದು ಸಿನಿಮಾ ರಿಲೀಸ್ ಆಗಲಿದೆ. ಜನವರಿ 26 ರಂದು ಸಿನಿಮಾದ ಟ್ರೈಲರ್ ಬಿಡುಗಡೆಯಾಗಲಿದೆ. ಈ ಸಿನಿಮಾದಲ್ಲಿ ಪ್ರಜ್ವಲ್ ಗೆ ನಾಯಕಿಯಾಗಿ ಮಲಯಾಳಿ ಮೂಲದ ಬೆಡಗಿ ಭಾವನಾ ಮೆನನ್ ನಟಿಸಿದ್ದಾರೆ. ನರಸಿಂಹ ಈ ಸಿನಿಮಾದ ನಿರ್ದೇಶಕರು.
ಇದರಲ್ಲಿ ಇನ್ನಷ್ಟು ಓದಿ :