ಎರಡು ವರ್ಷಗಳ ಬಳಿಕ ಮತ್ತೆ ಕಮ್ ಬ್ಯಾಕ್ ಮಾಡಿದ ಸಸ್ಪೆನ್ಸ್-ಥ್ರಿಲ್ಲರ್ ಚಿತ್ರ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಇದೀಗ ಉದ್ಘರ್ಷ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ದೇಸಾಯಿ ನಿರ್ದೇಶನದ ಉದ್ಘರ್ಷ ಸಿನಿಮಾ ಪೋಸ್ಟರ್ ಇದೀಗ ಕುತೂಹಲ ಮೂಡಿಸಿದೆ..!! ಈ ಚಿತ್ರದಲ್ಲಿ ಬಹುಭಾಷಾ ಸ್ಟಾರ್ಗಳು ನಟಿಸಿದ್ದಾರೆ. ಠಾಕೂರ್ ಅನೂಪ್ ಸಿಂಗ್, ಧನ್ಸಿಕಾ, ತಾನ್ಯ ಹೋಪ್, ಕಬೀರ್ ಸಿಂಗ್ ದುಹಾನ್, ಬಾಹುಬಲಿ ಖ್ಯಾತಿಯ ಪ್ರಭಾಕರ್, ಶ್ರದ್ಧಾ ದಾಸ್ ಹಾಗೂ ಅತಿಥಿ ಪಾತ್ರದಲ್ಲಿ ಹರ್ಷಿಕಾ ಪೂಣಚ್ಚ