ಬೆಂಗಳೂರು : ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲೆ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೋಮವಾರದಂದು ಚರ್ಚೆ ನಡೆಸಿದೆ. ಪಾನಿಪುರಿ ಕಿಟ್ಟಿ ವಿಜಿ ಅವರು ನಟ ದುನಿಯಾ ವಿಜಯ್ ಅವರನ್ನ ಸಿನಿಮಾರಂಗದಿಂದ ನಿಷೇಧ ಮಾಡುವಂತೆ ಒತ್ತಾಯ ಮಾಡಿ ಫಿಲ್ಮ್ ಚೇಂಬರ್ ಗೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಚರ್ಚೆ ನಡೆಸಿದ ವಾಣಿಜ್ಯ ಮಂಡಳಿ