ಬೆಂಗಳೂರು: ಕಿರಿಕ್ ಪಾರ್ಟಿ ಎಂಬ ತಮ್ಮದೇ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟು ಬಳಿಕ ತೆಲುಗು, ಬಾಲಿವುಡ್ ಗೆ ಹಾರಿ ಭಾರೀ ಸದ್ದು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ ಬಗ್ಗೆ ರಿಷಬ್ ಶೆಟ್ಟಿ ಐಎಫ್ಎಫ್ಐ ವೇದಿಕೆಯಲ್ಲಿ ವ್ಯಂಗ್ಯ ಮಾಡಿದ್ದಾರಾ?ಹೀಗೊಂದು ಸುದ್ದಿ ಹರಿದಾಡುತ್ತಿತ್ತು. ಇದಕ್ಕೆ ಈಗ ಸ್ವತಃ ರಿಷಬ್ ಸ್ಪಷ್ಟನೆ ಕೊಟ್ಟಿದ್ದಾರೆ. ರಿಷಬ್ ಶೆಟ್ಟಿ ಐಎಫ್ಎಫ್ಐ ವೇದಿಕೆಯಲ್ಲಿ ರಶ್ಮಿಕಾ ಮಂದಣ್ಣಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ ಎಂಬ ವರದಿಗಳ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.ಮಾಧ್ಯಮ ಸಂವಾದದಲ್ಲಿ