Photo Courtesy: Twitterಬೆಂಗಳೂರು: ಕನ್ನಡ ಸಿನಿಮಾವನ್ನು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವಂತೆ ಮಾಡಿದ ಇಬ್ಬರು ನಟರೆಂದರೆ ರಾಕಿಂಗ್ ಸ್ಟಾರ್ ಯಶ್ ಮತ್ತು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ.ಇದೀಗ ಮತ್ತೊಮ್ಮೆ ಇಬ್ಬರೂ ಒಂದೇ ಬಾರಿಗೆ ಮತ್ತೊಂದು ಅದ್ಧೂರಿ ಸಿನಿಮಾ ಮಾಡಲು ಹೊರಟಿದ್ದಾರೆ. ಇಬ್ಬರೂ ಒಂದೇ ರೀತಿಯ ಹೇರ್ ಸ್ಟೈಲ್ ಮಾಡಿಕೊಂಡಿದ್ದಾರೆ. ಯಶ್ ಕೆಜಿಎಫ್ ಬಳಿಕ ಉದ್ದ ಗಡ್ಡ, ಕೂದಲಿಗೆ ಕತ್ತರಿಯೇ ಹಾಕಿಲ್ಲ. ಇದೀಗ ರಿಷಬ್ ಕೂಡಾ ಕಾಂತಾರ ಚಾಪ್ಟರ್ 1 ಸಿನಿಮಾಗಾಗಿ ಉದ್ದ