ಚೆನ್ನೈ : ಮಾಸ್ಟರ್ ಚಿತ್ರದಲ್ಲಿ ವಿಜಯ್ ಮತ್ತು ವಿಜಯ್ ಸೇತುಪತಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿದ್ದಾರೆ, ಖೈದಿ ಚಿತ್ರದ ನಂತರ ಲೋಕೇಶ್ ಕನಗರಾಜ್ ಅವರು ಮಾಸ್ಟರ್ ಚಿತ್ರವನ್ನು ನಿರ್ದೇಶಿಸಿದ್ದಾರೆ.