ಬೆಂಗಳೂರು : ಯಜಮಾನ ಸಿನಿಮಾದ ಚಿತ್ರೀಕರಣದ ವೇಳೆ ಜೂನಿಯರ್ ಕಲಾವಿದನ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದು ಈ ಬಗ್ಗೆ ನಟ ದರ್ಶನ್ ಪ್ರತಿಕ್ರಿಯೆ ನೀಡಿದ್ದಾರೆ. ದೊಡ್ಡ ಮೊತ್ತದ ಬಂಡವಾಳ ಹಾಕಿ ನಿರ್ಮಿಸುತ್ತಿರುವ ನಟ ದರ್ಶನ್ ಅವರ ಯಜಮಾನ ಸಿನಿಮಾದ ಚಿತ್ರೀಕರಣದ ವೇಳೆ ಜೂನಿಯರ್ ಕಲಾವಿದನೊಬ್ಬ ಶೂಟಿಂಗ್ ಸೆಟ್ ನ ಫೋಟೋ ತೆಗೆಯುತ್ತಿರುವಾಗ ನಟ ದರ್ಶನ್ ಹೀಗೆ ಮಾಡುವುದು ಸರಿಯಲ್ಲ ಅಂತಾ ತಿಳಿ ಹೇಳಿದ್ದರಂತೆ. ಆದರೆ