ಚೆನ್ನೈ : ಸುಶೇಂತಿರನ್ ನಿರ್ದೇಶನದ ಮತ್ತು ನಟ ಸಿಂಬು ಅಭಿನಯದ ಈಶ್ವರನ್ ಚಿತ್ರ ಜನವರಿ 14ರಂದು ಬಿಡುಗಡೆಯಾಗಿದೆ. ಈ ಸಂಭ್ರಮದಲ್ಲಿದ್ದ ನಿರ್ದೇಶಕರಿಗೆ ಆಘಾತವೊಂದು ಎದುರಾಗಿದೆ.