ಬೆಂಗಳೂರು: ಬೆಳಿಗ್ಗೆಯಿಂದಲೂ ಸ್ಯಾಂಡಲ್ ವುಡ್ ನ ಪ್ರಮುಖ ತಾರೆಯರ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿರುವ ಐಟಿ ಅಧಿಕಾರಿಗಳಿಗೆ ಏನೇನು ಸಿಕ್ಕಿವೆ ಗೊತ್ತಾ?ರಾಕಿಂಗ್ ಸ್ಟಾರ್ ಯಶ್: ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಚಿನ್ನಾಭರಣಗಳು, ಹಣ, ಬ್ಯಾಂಕ್ ವ್ಯವಹಾರದ ದಾಖಲೆಗಳನ್ನು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಯಶ್ ಮನೆಯಲ್ಲಿ ಸಾಕಷ್ಟು ಚಿನ್ನಾಭರಣ ಸಿಕ್ಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯಕ್ಕೆ ಯಶ್ ಮನೆಯಲ್ಲಿಲ್ಲ.ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್: ಐಟಿ