ಬೆಂಗಳೂರು: ಸ್ಯಾಂಡಲ್ ವುಡ್ ಪ್ರಮುಖ ತಾರೆಯರ ಮನೆ ಮೇಲೆ ಇಂದು ಬೆಳಿಗ್ಗೆಯಿಂದಲೇ ಐಟಿ ಅಧಿಕಾರಿಗಳು ದಿಡೀರ್ ಆಗಿ ದಾಳಿ ನಡೆಸಿದ್ದರ ಹಿಂದಿನ ಸೀಕ್ರೆಟ್ ಏನು?ಪ್ರಮುಖ ನಟರ ಮೇಲೆ ದಾಳಿ ನಡೆಸುವ ಮೊದಲು ಐಟಿ ಅಧಿಕಾರಿಗಳು ಪಕ್ಕಾ ಪ್ಲ್ಯಾನ್ ಮಾಡಿಯೇ ಬಂದಿದ್ದಾರೆ ಎನ್ನಲಾಗಿದೆ. ಕೇಂದ್ರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕರ್ನಾಟಕ ವಿಭಾಗದ ಅಧಿಕಾರಿಗಳಿಗೆ ಮಾಹಿತಿಯೇ ನೀಡದೇ ನೇರವಾಗಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಎರಡು ದಿನಗಳ ಮೊದಲೇ ಪ್ಲ್ಯಾನ್ ಮಾಡಲಾಗಿತ್ತು