ಬೆಂಗಳೂರು: ಸ್ಯಾಂಡಲ್ ವುಡ್ ತಾರೆಯರ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ನಡೆಸಿರುವ ದಿಡೀರ್ ದಾಳಿಯಿಂದ ತಾರೆಯರು ಕಂಗಾಲಾಗಿದ್ದಾರೆ.ರಾಕಿಂಗ್ ಸ್ಟಾರ್ ಯಶ್ ಆದಾಯದ ಬಗ್ಗೆ ಪರಿಶೀಲನೆ ನಡೆಸಲು ರಾಧಿಕಾ ಪಂಡಿತ್ ತವರು ಮನೆಗೂ ಬಂದ ಅಧಿಕಾರಿಗಳು ಯಶ್ ಮಾವ ಮತ್ತು ಪತ್ನಿ ರಾಧಿಕಾ ಪಂಡಿತ್ ಗೆ ಪ್ರಶ್ನೆಗಳ ಮೇಲೆ ಪ್ರಶ್ನೆ ಮಾಡಿದ್ದಾರೆ. ಮುಖ್ಯವಾಗಿ ಕೆಜಿಎಫ್ ಸಿನಿಮಾಗೆ ಹಣ ಹೂಡಿಕೆ ಮಾಡಿದ್ದು ಯಾರು? ಅದರ ಆದಾಯದ ಬಗ್ಗೆ ತನಿಖೆ ನಡೆಸಿದ್ದಾರೆ ಎನ್ನಲಾಗಿದೆ. ಈ