ಬೆಂಗಳೂರು: ಸತತ ಎರಡು ದಿನಗಳ ಕಾಲ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಸ್ಟಾರ್ ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ ನಡೆಸಿದ್ದ ಅಧಿಕಾರಿಗಳು ಇದೀಗ ನಾಲ್ಕು ದಿನಗಳ ಬ್ರೇಕ್ ನಂತರ ಮರಳಿದ್ದಾರೆ.ನಿನ್ನೆ ತಡರಾತ್ರಿ ರಾಕಿಂಗ್ ಸ್ಟಾರ್ ಯಶ್ ಅವರ ಅಡಿಟರ್ ಬಸವರಾಜ್ ಅವರ ಕಚೇರಿ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ಯಶ್ ಸೇರಿದಂತೆ ಹಲವು ಸ್ಟಾರ್ ಗಳಿಗೆ ಅಡಿಟರ್ ಆಗಿರುವ ಬಸವರಾಜ್