ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ಸ್ಯಾಂಡಲ್ ವುಡ್ ನ ಖ್ಯಾತ ತಾರೆಯರ ಮನೆ, ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಆದಾಯ ತೆರಿಗೆ ವಂಚನೆ ಅನುಮಾನದ ಮೇಲೆ ಅಧಿಕಾರಿಗಳು ನಟರಾದ ಪುನೀತ್ ರಾಜ್ ಕುಮಾರ್, ರಾಕಿಂಗ್ ಸ್ಟಾರ್ ಯಶ್, ರಾಕ್ ಲೈನ್ ವೆಂಕಟೇಶ್, ಕಿಚ್ಚ ಸುದೀಪ್ ಸೇರಿದಂತೆ ಪ್ರಮುಖರ ಮನೆಯಲ್ಲಿ ಬೆಳಿಗ್ಗೆಯಿಂದ ಪರಿಶೀಲನೆ ನಡೆಸುತ್ತಿದ್ದಾರೆ.ತಲಾ ಎಂಟು ಅಧಿಕಾರಿಗಳ ತಂಡ ದಾಳಿಯಲ್ಲಿ ಪಾಲ್ಗೊಂಡಿದೆ. ದಾಖಲೆ ಪರಿಶೀಲನೆ