ಬೆಂಗಳೂರು: ನವರಸನಾಯಕ ಜಗ್ಗೇಶ್ ನಾಯಕರಾಗಿರುವ ಔಂಟ್ ಆಂಡ್ ಔಟ್ ಕಾಮಿಡಿ ಎಂಟರ್ ಟೈನರ್ ತೋತಾಪುರಿ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಬಿಡುಗಡೆಯಾಗಲಿದೆ.ಈ ಸಿನಿಮಾ ಮೂಲಕ ಮಠ ಖ್ಯಾತಿಯ ವಿಜಯ್ ಪ್ರಸಾದ್-ಜಗ್ಗೇಶ್ ಮತ್ತೆ ಒಂದಾಗಿದ್ದಾರೆ. ಪಕ್ಕಾ ಜಗ್ಗೇಶ್ ಶೈಲಿಯ ಎಂಟರ್ ಟೈನರ್ ಸಿನಿಮಾ ಇದಾಗಿದ್ದು, ಜಗ್ಗೇಶ್ ಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ.ಈ ಸಿನಿಮಾ ಏಕಕಾಲಕ್ಕೆ ಎರಡು ಭಾಗಗಳ ಚಿತ್ರೀಕರಣ ಮುಗಿಸಿದ್ದು ವಿಶೇಷ. ಇದು ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು,