Photo Courtesy: Twitterಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆಗೆ ಇಂದು ಮತ್ತೊಬ್ಬ ಕನ್ನಡದ ಸ್ಟಾರ್ ನಟ ನವರಸನಾಯಕ ಜಗ್ಗೇಶ್ ಅವರೂ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.ನವರಸನಾಯಕ ಜಗ್ಗೇಶ್ ಇಂದು 60 ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಇತ್ತೀಚೆಗೆ ತಮ್ಮ ನೆಚ್ಚಿನ ನಾಯಕ ಪ್ರಧಾನಿ ಮೋದಿಯವರನ್ನು ಕುಟುಂಬ ಸಮೇತ ಭೇಟಿಯಾಗಿ ಆಶೀರ್ವಾದ ಪಡೆದು ಬಂದಿದ್ದರು.ಜಗ್ಗೇಶ್ ಪ್ರತೀ ಬಾರಿಯೂ ತಮ್ಮ ಹುಟ್ಟುಹಬ್ಬವನ್ನು ತಮ್ಮ ಆರಾಧ್ಯ ದೈವ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ