ಬೆಂಗಳೂರು: ನವರಸನಾಯಕ ಜಗ್ಗೇಶ್ ಸಿನಿಮಾ ಹೊರತಾಗಿ ರಿಯಾಲಿಟಿ ಶೋ ಜಡ್ಜ್ ಆಗಿ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದುಂಟು. ಆದರೆ ಇದೀಗ ಧಾರವಾಹಿಗೆ ಎಂಟ್ರಿ ಕೊಟ್ಟಿದ್ದಾರೆ.ಜಗ್ಗೇಶ್ ಪ್ರೀಮಿಯರ್ ಪದ್ಮಿನಿ ಸಿನಿಮಾ ಇಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಸಿನಿಮಾ ನಿರ್ಮಾಪಕಿ ಶ್ರುತಿ ನಾಯ್ಡು ಅವರದ್ದೇ ನಿರ್ಮಾಣದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಯಾರೆ ನೀ ಮೋಹಿನಿ ಧಾರವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.ಈ ಧಾರವಾಹಿಯಲ್ಲಿ ಸಮಸ್ಯೆಯ ಸುಳಿಯಲ್ಲಿರುವ ನಾಯಕಿ ಬೆಳ್ಳಿಗೆ ಸಮಯೋಚಿತ ಸಲಹೆ ಕೊಡಲು ಜಗ್ಗೇಶ್ ಆಗಮಿಸಿದ್ದಾರೆ. ಜಗ್ಗೇಶ್ ಇಲ್ಲಿ