ಬೆಂಗಳೂರು: ನವರಸನಾಯಕ ಜಗ್ಗೇಶ್ ತಮ್ಮ ಅಭಿಮಾನಿಗಳನ್ನು ಓಲೈಸಲು ಹೋಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳನ್ನು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಜಗ್ಗೇಶ್ ಸ್ಪಷ್ಟನೆ ನೀಡಿದ್ದಾರೆ.ದರ್ಶನ್ ಅಭಿಮಾನಿಗಳ ಬಗ್ಗೆ ಜಗ್ಗೇಶ್ ಹೇಳಿದ ಮಾತಿನ ವಿಡಿಯೋವೊಂದು ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಇದು ವಿವಾದಕ್ಕೆ ಕಾರಣವಾಗಿದೆ. ವಿಶೇಷವೆಂದರೆ ದರ್ಶನ್ ಅಭಿಮಾನಿ ಗುಂಪಿನವರೇ ಕೆಲವರು ಜಗ್ಗೇಶ್ ರನ್ನು ಬೆಂಬಲಿಸಿ ಮಾತನಾಡಿದ್ದು, ಯಾರೋ ಬೇಕೆಂದೇ ಕಿಡಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದಿದ್ದಾರೆ. ಇನ್ನು ಈ ಬಗ್ಗೆ