ಬೆಂಗಳೂರು: ಗಡಿಯಲ್ಲಿ ಸಂಘರ್ಷದ ಬಳಿಕ ಚೀನಾ ವಿರುದ್ಧದ ಆಕ್ರೋಶ ದೇಶದಲ್ಲಿ ಇನ್ನೂ ಹೆಚ್ಚಾಗಿದ್ದು, ನೆಟ್ಟಿಗರು ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಕರೆಕೊಡುತ್ತಿದ್ದಾರೆ. ಈ ನಡುವೆ ನವರಸನಾಯಕ ಜಗ್ಗೇಶ್ ಅಭಿಮಾನಿಯೊಬ್ಬರು ಟಿಕ್ ಟಾಕ್ ಬಳಸಲ್ವಾ ಎಂದು ಪ್ರಶ್ನಿಸಿದ್ದಕ್ಕೆ ಖಡಕ್ ಆಗಿ ಉತ್ತರಿಸಿದ್ದಾರೆ. ಎಲ್ಲಾ ನಟರೂ ಟಿಕ್ ಟಾಕ್ ಆಪ್ ಬಳಸಿ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುತ್ತಾರೆ. ಸರ್, ನೀವು ಯಾಕೆ ಮಾಡಲ್ಲ ಎಂದು ಅಭಿಮಾನಿಯೊಬ್ಬರು ಜಗ್ಗೇಶ್ ಗೆ ಪ್ರಶ್ನಿಸಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿರುವ ಜಗ್ಗೇಶ್