ಬೆಂಗಳೂರು: ಸ್ಯಾಂಡಲ್ ವುಡ್ ನ ಪ್ರಸಕ್ತ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಲು ಶಿವರಾಜ್ ಕುಮಾರ್ ನಿವಾಸದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಪಾಲ್ಗೊಳ್ಳದೇ ಇರುವುದಕ್ಕೆ ನವರಸನಾಯಕ ಜಗ್ಗೇಶ್ ಕಾರಣ ತಿಳಿಸಿದ್ದಾರೆ.