ಬೆಂಗಳೂರು: ನವರಸನಾಯಕ ಜಗ್ಗೇಶ್ ಹಿರಿಯ ಪುತ್ರ ಗುರುರಾಜ್ ಮೇಲೆ ಇಂದು ಬೆಳಿಗ್ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ವರದಿಯಾಗಿತ್ತು. ಈ ಬಗ್ಗೆ ಜಗ್ಗೇಶ್ ನೀಡಿದ ಪ್ರತಿಕ್ರಿಯೆ ಏನು ಗೊತ್ತಾ? ಟ್ವಿಟರ್ ನಲ್ಲಿ ಸಕ್ರಿಯರಾಗಿರುವ ಜಗ್ಗೇಶ್ ಘಟನೆ ಬಗ್ಗೆ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ವಿವರಣೆ ನೀಡಿದ್ದಾರೆ. ದೇವರ ದಯೆಯಿಂದ ಪಾರಾಗಿದ್ದಾನೆ ಗುರು. ಮಾಧ್ಯಮ ಮಿತ್ರರಿಗೆ, ಪ್ರೀತಿ ಪಾತ್ರರಿಗೆ ಧನ್ಯವಾದ. ಜೇನು ಗೂಡಿಗೆ ಕೈ ಹಾಕಿದ್ದಾನೆ. ಪಾಪಿ! ಪ್ರತಿಫಲ ಉಣ್ಣುತ್ತಾನೆ ಎಂದು