ಬೆಂಗಳೂರು: ಪ್ಯಾನ್ ಇಂಡಿಯಾ ಸಿನಿಮಾ ವಿಚಾರದಲ್ಲಿ ಜಗ್ಗೇಶ್ ನೀಡಿದ ಹೇಳಿಕೆ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಜಗ್ಗೇಶ್ ತಮ್ಮಿಬ್ಬರ ನಡುವೆ ಹುಳಿ ಹಿಂಡಿದವರು ಯಾರೆಂದು ಹೇಳಿಕೊಂಡಿದ್ದಾರೆ.