ಬೆಂಗಳೂರು: ನವರಸನಾಯಕ ಜಗ್ಗೇಶ್ ಅಭಿನಯದ ತೋತಾಪುರಿ ಸಿನಿಮಾದ ಟ್ರೈಲರ್ ಇಂದು ಲಾಂಚ್ ಆಗಲಿದೆ.ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಿತ್ರದ ಟ್ರೈಲರ್ ಲಾಂಚ್ ಮಾಡಲಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಟ್ರೈಲರ್ ಲಾಂಚ್ ಆಗಲಿದೆ.ನಾಳೆ ಚಿತ್ರದ ಟ್ರೈಲರ್ ಜೊತೆಗೆ ಸಿನಿಮಾ ರಿಲೀಸ್ ದಿನಾಂಕವೂ ಘೋಷಣೆಯಾಗುವ ಸಾಧ್ಯತೆಯಿದೆ. ಈಗಾಗಲೇ ತೋತಾಪುರಿ ಸಿನಿಮಾದ ‘ಬಾಗ್ಲು ತೆಗಿ ಮೇರಿ’ ಎಂಬ ಹಾಡು ಭರ್ಜರಿ ಹಿಟ್ ಆಗಿತ್ತು.