ಬೆಂಗಳೂರು: ನವರಸನಾಯಕ ಜಗ್ಗೇಶ್ ಮತ್ತು ಪುನೀತ್ ರಾಜ್ ಕುಮಾರ್ ನಡುವೆ ಅವಿನಾಭಾವ ಸಂಬಂಧವಿತ್ತು. ಪುನೀತ್ ಸಾವಿಗೆ ಕೆಲವು ದಿನಗಳ ಮೊದಲು ಇಬ್ಬರೂ ಮಂತ್ರಾಲಯಕ್ಕೆ ಭೇಟಿ ನೀಡಿದ್ದರು. ಈ ಕ್ಷಣಗಳನ್ನು ಜಗ್ಗೇಶ್ ಹಂಚಿಕೊಂಡಿದ್ದಾರೆ.ಯುವರತ್ನ ಸಿನಿಮಾ ಬಿಡುಗಡೆಗೆ ಮೊದಲು ಜಗ್ಗೇಶ್, ನಿರ್ದೇಶಕ ಸಂತೋಷ್ ಆನಂದ್ ರಾಮ್ ಜೊತೆಗೆ ಪುನೀತ್ ಮಂತ್ರಾಲಯಕ್ಕೆ ಜೊತೆಯಾಗಿ ಭೇಟಿ ನೀಡಿದ್ದರು.ಈ ವೇಳೆ ಶ್ರೀಗಳ ಆಶೀರ್ವಾದ ಪಡೆಯುತ್ತಿರುವ ವಿಡಿಯೋ ಹಂಚಿಕೊಂಡ ಜಗ್ಗೇಶ್, ಇದೇ ಕೊನೆಯ ಬಾರಿಗೆ ಪುನೀತನ ಜೊತೆ ಮಂತ್ರಾಲಯಕ್ಕೆ