ಬೆಂಗಳೂರು: ರೈತರ ಸಾಲಮನ್ನಾ ಆಯ್ತು. ಇದೀಗ ಬಡ ಮಕ್ಕಳ ಓದಿಗೆ ಸಹಾಯವಾಗಲು ವಿದ್ಯಾಸಾಲಮನ್ನಾ ಮಾಡಬೇಕು ಎಂದು ನವರಸನಾಯಕ ಜಗ್ಗೇಶ್ ಒತ್ತಾಯಿಸಿದ್ದಾರೆ.ಬಡ ಮಕ್ಕಳು ಎಷ್ಟೋ ಜನ ವಿದ್ಯಾಭ್ಯಾಸಕ್ಕಾಗಿ ಸಾಲ ಮಾಡಿ ತೀರಿಸಲಾಗದೇ ಒದ್ದಾಡುತ್ತಿರುತ್ತಾರೆ. ಅಂತಹವರ ಸಾಲಮನ್ನಾ ಮಾಡಲು ಯೋಜನೆ ಕೈಗೊಳ್ಳಿ ಎಂದು ಜಗ್ಗೇಶ್ ಸಿಎಂ ಕುಮಾರಸ್ವಾಮಿಗೆ ಟ್ವಿಟರ್ ಮೂಲಕ ಮನವಿ ಮಾಡಿದ್ದಾರೆ.ಸಿನಿಮಾ ನಟರ ಪರ ಪ್ರಚಾರ ಪಕ್ಕಕ್ಕಿಟ್ಟು ಬಡ ಮಕ್ಕಳ ವಿದ್ಯಾರ್ಥಿಗಳ ಸಾಲಮನ್ನಾ ಮಾಡಲು ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡಿ ಎಂದು ತಮ್ಮ