ಜಗ್ಗಿ ಜಗನ್ನಾಥ..ಸ್ಯಾಂಡಲ್ವುಡ್ನಲ್ಲಿ ಬಿಡುಗಡೆಗೆ ಸಿದ್ದವಾಗಿರೋ ಚಿತ್ರ. ಸದ್ದಿಲ್ಲದೆ ಶೂಟಿಂಗ್ ಮುಗಿಸಿ ಟ್ರೈಲರ್ ಮೂಲಕ ಸೌಂಡ್ ಮಾಡ್ತಿರೋ ಈ ಚಿತ್ರವನ್ನು ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ನಿರ್ದೇಶನ ಮಾಡಿದ್ದಾರೆ. ಲಿಖಿತ್, ದುನಿಯಾ ರಶ್ಮಿ ಅಭಿನಯಿಸಿರುವ ಈ ಚಿತ್ರದಲ್ಲಿ ಡೈಲಾಗ್ ಕಿಂಗ್ ಸಾಯಿಕುಮಾರ್ ಖಾಕಿ ತೊಟ್ಟಿದ್ದಾರೆ. ಚಿತ್ರದ ಟ್ರೈಲರ್ನಲ್ಲಿ ಡೈಲಾಗ್ ಕಿಂಗ್ ಪವರ್ ಫುಲ್ ಡೈಲಾಗ್ ಹಾಗೂ ಆಕ್ಷನ್ ಸೀನ್ಗಳು ಸಖತ್ ಕಿಕ್ ಕೊಡುತ್ತಿವೆ. ಫೆಬ್ರವರಿ 28ಕ್ಕೆ ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು,