ಬೆಂಗಳೂರು: ಪುನೀತ್ ರಾಜ್ ಕುಮಾರ್ ಕೊನೆಯ ಸಿನಿಮಾ ಜೇಮ್ಸ್ ರಿಲೀಸ್ ಗೆ ರೆಡಿಯಾಗಿದ್ದು, ಸೆನ್ಸಾರ್ ಪ್ರಮಾಣ ಪತ್ರ ನೀಡಿದೆ.