ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಇನ್ನೇನು ಒಟಿಟಿ ಫ್ಲ್ಯಾಟ್ ಫಾರಂನಲ್ಲಿ ಬಿಡುಗಡೆಯಾಗಲಿದೆ.ಥಿಯೇಟರ್ ನಲ್ಲಿ ದಾಖಲೆಯ ಗಳಿಕೆ ಮಾಡಿದ್ದ ಜೇಮ್ಸ್ ಸಿನಿಮಾ ಇನ್ನೇನು ಒಟಿಟಿ ಫ್ಲ್ಯಾಟ್ ಫಾರಂನಲ್ಲಿ ಪ್ರಸಾರವಾಗುತ್ತಿದೆ. ಏಪ್ರಿಲ್ 14 ರಿಂದ ಸೋನಿ ಲೈವ್ ನಲ್ಲಿ ಜೇಮ್ಸ್ ಪ್ರಸಾರವಾಗಲಿದೆ.ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸಿನಿಮಾ ಪ್ರಸಾರವಾಗಲಿದೆ. ಈ ಹಿಂದೆ ಯುವರತ್ನ ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾದ