ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಪ್ರಿ ರಿಲೀಸ್ ಈವೆಂಟ್ ಇದೇ ಭಾನುವಾರ ಅಂದರೆ ಮಾರ್ಚ್ 13 ರಂದು ನಡೆಯಲಿದೆ.