ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕರಾಗಿ ಅಭಿನಯಿಸಿದ್ದ ‘ಜೇಮ್ಸ್’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಕೆಲವೇ ಕ್ಷಣಗಳಲ್ಲಿ ದಾಖಲೆಯ ವ್ಯೂ ಪಡೆದುಕೊಂಡಿದೆ.