ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಮಾರ್ಚ್ 17 ರಂದು ತೆರೆಗೆ ಬರಲಿದೆ.ಈ ಸಿನಿಮಾವನ್ನು ವೀಕ್ಷಿಸಿದ ಪರಭಾಷೆಯವೂ ಈಗ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಚಿತ್ರತಂಡ ಹಿಂದಿ ಮತ್ತು ಇತರ ಭಾಷೆಗಳಲ್ಲೂ ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಿದೆ.ಹೀಗಾಗಿ ಏಕಕಾಲಕ್ಕೆ ಎಲ್ಲಾ ಭಾಷೆಗಳಲ್ಲೂ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ನಿರ್ದೇಶಕ ಚೇತನ್ ಕುಮಾರ್ ಏಕಕಾಲಕ್ಕೆ ಎಲ್ಲಾ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಲಿದೆ.