ಇಂದು ಸಂಜೆ ನಟಿ ಜಯಂತಿ ಅಂತ್ಯ ಸಂಸ್ಕಾರ

ಬೆಂಗಳೂರು| Krishnaveni K| Last Modified ಸೋಮವಾರ, 26 ಜುಲೈ 2021 (11:10 IST)
ಬೆಂಗಳೂರು: ಇಂದು ನಿಧನರಾದ ಸ್ಯಾಂಡಲ್ ವುಡ್ ಹಿರಿಯ ನಟಿ ಜಯಂತಿ ಅಂತಿಮ ಸಂಸ್ಕಾರ ಇಂದು ಸಂಜೆ 5 ಗಂಟೆಗೆ ನಡೆಯಲಿದೆ.  
> ಇದಕ್ಕೂ ಮೊದಲು ಹಿರಿಯ ನಟಿಯ ಅಂತಿಮ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದೆ.>   ಅದಾದ ಬಳಿಕ ಬನಶಂಕರಿ ಚಿತಾಗಾರದಲ್ಲಿ ಅಭಿನಯ ಶಾರದೆಯ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಸ್ಯಾಂಡಲ್ ವುಡ್ ಕಲಾವಿದರು ಹಿರಿಯ ನಟಿಯ ಅಂತಿಮ ದರ್ಶನ ಪಡೆಯುವ ನಿರೀಕ್ಷೆಯಿದೆ.ಇದರಲ್ಲಿ ಇನ್ನಷ್ಟು ಓದಿ :